ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆಯಾ? ಮೊಬೈಲ್‌ನಲ್ಲೇ ಮನೆಯಲ್ಲೇ ಕುಳಿತು ಚೆಕ್ ಮಾಡುವುದು ಹೇಗೆ? ಸಂಪೂರ್ಣ ವಿಧಾನ ಇಲ್ಲಿದೆ.

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಸಹಾಯ ನೀಡುತ್ತಿರುವ ಅತ್ಯಂತ ಮಹತ್ವದ ಯೋಜನೆಯಾಗಿದೆ. ಪ್ರತಿ ತಿಂಗಳು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತಿರುವುದರಿಂದ ಈ ಯೋಜನೆ ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಹಿಳೆಯರಿಗೆ ಒಂದು ಗೊಂದಲ ಎದುರಾಗಿದೆ ಅದೇನೆಂದರೆ,  “ಗೃಹಲಕ್ಷ್ಮಿ ಯೋಜನೆ ಹಣ ಎಲ್ಲರಿಗೂ ಜಮಾ ಆಗ್ತಾ ಇದೆ ಅಂತ ಹೇಳ್ತಾ ಇದ್ದಾರೆ, ಆದರೆ ನಮ್ಮ ಖಾತೆಗೆ ಇನ್ನೂ … Read more