Home Guard Recruitment 2026: ಶಿವಮೊಗ್ಗದಲ್ಲಿ ಗೃಹರಕ್ಷಕ ಹುದ್ದೆಗಳ ನೇಮಕಾತಿ – 10ನೇ ತರಗತಿ ಪಾಸಾದವರಿಗೆ ಉತ್ತಮ ಸರ್ಕಾರಿ ಹುದ್ದೆ ಅವಕಾಶ.

ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ ಬಂದಿದೆ. ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ದಳ ಇದೀಗ ಖಾಲಿ ಇರುವ ಗೃಹರಕ್ಷಕ (Home Guard) ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಸೇವೆ ಸಲ್ಲಿಸುವ ಅವಕಾಶ ಇದಾಗಿದ್ದು, 10ನೇ ತರಗತಿ ಪಾಸಾದವರು ಕೂಡ ಅರ್ಜಿ  ಸಲ್ಲಿಸಬಹುದು.  ಸರ್ಕಾರಿ ಸೇವೆ, ಸಮಾಜ ಸೇವೆ ಹಾಗೂ ಶಿಸ್ತುಬದ್ಧ ಜೀವನದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಈ ಗೃಹರಕ್ಷಕ ನೇಮಕಾತಿ ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ … Read more