RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳ ಭರ್ತಿಗೆ ಅಧಿಸೂಚನೆ – ಪದವೀಧರರಿಗೆ ಉತ್ತಮ ಅವಕಾಶ.
ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕೆಂಬ ಆಸೆ ಹೊಂದಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಈ ನೇಮಕಾತಿಯಲ್ಲಿ ಸೇರಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 31ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ವಲಯದಲ್ಲಿ ಸ್ಥಿರ … Read more